*ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿ.ಟಿ.ರವಿ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಎಂಎಲ್ ಸಿ ಸಿಟಿ ರವಿ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ನೀದಲು ನಿರಾಕರಿಸುತ್ತಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಸಿ.ಟಿ.ರವಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ತಿಳಿಸಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ಸಿ.ಟಿ.ರವಿಗೆ ನೋಟಿಸ್ ಜಾರಿ ಮಾಡಿದೆ. ಜನವರಿ … Continue reading *ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿ.ಟಿ.ರವಿ*
Copy and paste this URL into your WordPress site to embed
Copy and paste this code into your site to embed