*137 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಬಡಾವಣೆ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬೆಳಗಾವಿ ಬಳಿಯಲ್ಲಿ ಬಡಾವಣೆ ನಿರ್ಮಾಣಕ್ಕೆ 137 ಕೋಟಿ ರೂಪಾಯಿ ಅಂದಾಜು ವೆಚ್ಚಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. Home add -Advt ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಪುಟ ಸಭೆ ಮಾಡಲಾಗಿದೆ‌. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಅವರು, ವಾಣಿಜ್ಯ ಕೈಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಗಣಿ ಗುತ್ತಿಗೆ ಅವಧಿ ಮುಗಿದ ಕೆಜಿಎಫ್ ಪ್ರದೇಶದಲ್ಲಿ ಕೇಂದ್ರದಿಂದ ಗಣಿ ಚಟುವಟಿಕೆ ಕೈಗೊಳ್ಳಲು ಅನುಮತಿ … Continue reading *137 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಬಡಾವಣೆ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ*