*ಬಿಬಿಎಂಪಿ ಐದು ಪಾಲಿಕೆಗಳಾಗಿ ವಿಂಗಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ*
ಪ್ರಗತಿವಾಹಿನಿ ಸುದ್ದಿ: ಬ್ರಾಂಡ್ ಬೆಂಗಳೂರು ಮಾಡಲು ಹೊರಟಿರುವ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿ ಮತ್ತು ಸುಗಮ ಆಡಳಿತಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಪಾಲಿಕೆಗಳಾಗಿ ವಿಂಗಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತಗೆದುಕೊಂಡಿದೆ. ಸಭೆ ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಬಿಬಿಎಂಪಿ ವಿಭಜನೆ ಸಂಬಂಧ 2014ರಲ್ಲಿ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್ ಪಾಟೀಲ್ ನೇತೃತ್ವದ ತಜ್ಞರ ಸಮಿತಿ ರಚಿಸಲಾಗಿತ್ತು. ಆ ಸಮಿತಿಯು ಪಾಲಿಕೆಯನ್ನು ಐದು ಭಾಗಗಳನ್ನಾಗಿ ವಿಭಜಿಸಲು … Continue reading *ಬಿಬಿಎಂಪಿ ಐದು ಪಾಲಿಕೆಗಳಾಗಿ ವಿಂಗಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ*
Copy and paste this URL into your WordPress site to embed
Copy and paste this code into your site to embed