*ನಂದಿನಿ ಹಾಲಿನ ದರ ಏರಿಕೆಗೆ ಸಂಪುಟ ಸಮ್ಮತಿ*: *ಅ.27ರ ಬಳಿಕ ಹೊಸ ದರ ಜಾರಿ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊರೆ ಬೀಳುವ ಸಾಧ್ಯತೆ ಎದುರಾಗಿದೆ. ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಮ್ಮತಿ ನೀಡಿದ್ದು, ಸದ್ಯ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27ರ ಬಳಿಕ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆ ಇದೆ. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ. … Continue reading *ನಂದಿನಿ ಹಾಲಿನ ದರ ಏರಿಕೆಗೆ ಸಂಪುಟ ಸಮ್ಮತಿ*: *ಅ.27ರ ಬಳಿಕ ಹೊಸ ದರ ಜಾರಿ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed