*ಸಚಿವ ಸಂಪುಟ ಸಭೆಯ ನಿರ್ಣಯಗಳು*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳು ಇಲ್ಲಿವೆ – ಮಿಶ್ರಾ ವಿರುದ್ಧ ಕ್ರಮಕ್ಕೆ ನಕಾರಕರ್ನಾಟಕ ಲೋಕಾಯುಕ್ತ ಕಾಯ್ದೆ ೧೯೮೪ರ ಕಲಂ ೧೨(೩)ರಡಿ ಸಲ್ಲಿಸಿರುವ ವರದಿಯಲ್ಲಿ ಪ್ರಶಾಂತ ಕುಮಾರ್ ಮಿಶ್ರ, ಹಿಂದಿನ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ, ಮಾನ್ವಿ ಇವರ ವಿರುದ್ಧ ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಬಗ್ಗೆ ಸಚಿವ ಸಂಪುಟ ನಿರ್ಧರಿಸಿದೆ. ಪ್ರಶಾಂತ್ ಕುಮಾರ್ ಮಿಶ್ರಾ ರವರು ಕೇವಲ ೦೧ ತಿಂಗಳು ೧೮ ದಿನಗಳು ಮಾತ್ರ ತರಬೇತಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, … Continue reading *ಸಚಿವ ಸಂಪುಟ ಸಭೆಯ ನಿರ್ಣಯಗಳು*