*ಸೋಮವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಹಲವು ಹೊಸ ಮುಖಗಳಿಗೆ ಅವಕಾಶ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದ್ದು, ಹಲವು ಹೊಸ ಮುಖಗಳು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಂಭಾವ್ಯ ಸಚಿವರ ಪಟ್ಟಿಯೊಂದು ಸದ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. Home add -Advt ಈ ಪಟ್ಟಿಯಲ್ಲಿ ಕಲಬುರಗಿಯ ಅಜಯ್ ಧರ್ಮಸಿಂಗ್, ವಿಜಯಪುರದ ಯಶವಂತರಾಯಗೌಡ ಪಾಟೀಲ್, ಬೆಂಗಳೂರು ಗ್ರಾಮಾಂತರದ ಶರತ್ ಬಚ್ಚೇಗೌಡ, ಬೆಂಗಳೂರಿನ ರಿಜ್ವಾನ್ ಅರ್ಷದ್, ಕೊಡಗಿನ ಎ.ಎಸ್. ಪೊನ್ನಣ್ಣ, ದಾವಣಗೆರೆಯ … Continue reading *ಸೋಮವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಹಲವು ಹೊಸ ಮುಖಗಳಿಗೆ ಅವಕಾಶ*