*ಸಚಿವ ಸಂಪುಟ ವಿಸ್ತರಣೆ: ನಾಳೆ ದೆಹಲಿಗೆ ತೆರಳಲಿದ್ದಾರೆ ರಾಜ್ಯ ನಾಯಕರು*

ಪ್ರಗತಿವಾಹಿನಿ ಸುದ್ದಿ: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕರ್ನಾಟಕ ಕಾಂಗ್ರೆಸ್‌ನ ಪ್ರಮುಖ ನಾಯಕರು  ಸೋಮವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. 20 ಜನ ಹೊಸ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಮಂಗಳವಾರ ಅಥವಾ ಬುಧವಾರ ನಡೆಯುವ ಸಾಧ್ಯತೆ ಇದೆ ಎನ್ನಾಲಾಗಿದೆHome add -Advt ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ನಾಯಕರು … Continue reading *ಸಚಿವ ಸಂಪುಟ ವಿಸ್ತರಣೆ: ನಾಳೆ ದೆಹಲಿಗೆ ತೆರಳಲಿದ್ದಾರೆ ರಾಜ್ಯ ನಾಯಕರು*