Latest

ಇಂದು ಸಂಜೆ ನೂತನ ಸಚಿವರ ಪಟ್ಟಿ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿದ್ದು, ನಾಳೆ ಸಂಜೆಯೇ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ. ಹೊಸ ಸಚಿವರ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

Home add -Advt

ಸಂಪುಟಕ್ಕೆ ಯಾರೆಲ್ಲ ಸೇರ್ಪಡೆಯಾಗಲಿದ್ದಾರೆ ಎಂಬ ಬಗ್ಗೆ ಯಾವುದೇ ಅನಗತ್ಯ ಗೊಂದಲಗಳು ಬೇಡ. ಇಂದು ಸಂಜೆ ನಾನೇ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಜ.13ರಂದು 7 ನೂತನ ಸಚಿವರ ಪ್ರಮಾಣ ವಚನ – ಯಡಿಯೂರಪ್ಪ ಹೇಳಿಕೆ

ಐವರಿಗೆ ಸಚಿವ ಸ್ಥಾನ ಪಕ್ಕಾ; ಇನ್ನೆರಡು ಸ್ಥಾನ ಯಾರಿಗೆ?

ಕೇಂದ್ರ ಸಚಿವ ಶ್ರೀಪಾದ ನಾಯ್ಕ್ ಕಾರು ಅಪಘಾತ: ಪತ್ನಿ ಆಪ್ತಸಹಾಯಕ ದುರ್ಮರಣ

Related Articles

Back to top button