*ಸಚಿವ ಸ್ಥಾನ ಖಾಲಿ ಬಿಡಲು ಇಷ್ಟವಿಲ್ಲ; ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ ಎಂದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ: “ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ. ನಮ್ಮ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತಾರೆ. ಹೊಸ ಮುಖ, ಜಿಲ್ಲೆ ಹಾಗೂ ಪ್ರಾಂತ್ಯವಾರು ಲೆಕ್ಕಾಚಾರ ಮಾಡಿ ತೀರ್ಮಾನ ಮಾಡುತ್ತಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಶಿವಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.Home add -Advt “ಸಚಿವ ಸಂಪುಟ ವಿಸ್ತರಣೆ ಮಾಡಿ, ಬುಧವಾರ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಮಾಡಲು ರಾಜ್ಯಪಾಲರ ಅನುಮತಿ ಪಡೆಯಲಾಗಿತ್ತು. ಆದರೆ ಮಂಗಳವಾರ ನಿಗದಿಯಾಗಿದ್ದ ಸಭೆ ಕಾರಣಾಂತರಗಳಿಂದ … Continue reading *ಸಚಿವ ಸ್ಥಾನ ಖಾಲಿ ಬಿಡಲು ಇಷ್ಟವಿಲ್ಲ; ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ ಎಂದ ಸಿಎಂ ಡಿ.ಕೆ.ಶಿವಕುಮಾರ್*