*ಸಚಿವ ಸಂಪುಟ ವಿಸ್ತರಣೆ ವಿಚಾರ: ಹೈಕಮಾಂಡ್ ಭೇಟಿ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹಳೇ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ಮಾರ್ಚ್ ಅಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ … Continue reading *ಸಚಿವ ಸಂಪುಟ ವಿಸ್ತರಣೆ ವಿಚಾರ: ಹೈಕಮಾಂಡ್ ಭೇಟಿ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*