*ಇಲ್ಲಿದೆ ನೂತನ ಸಚಿವರ ಪಟ್ಟಿ: ಇಂದು ಸಂಜೆಯೇ ಪ್ರಮಾಣವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಕೊನೆಗೂ ನೂತನ ಸಚಿವರ ಪಟ್ಟಿ ರವಾನಿಸಿದ್ದಾರೆ. ಇಂದು ಸಂಜೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಸ್ತುತ ಲಭ್ಯವಿರುವ ನೂತನ ಸಚಿವರ ಪಟ್ಟಿ ಹೀಗಿದೆ (ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ):Home add -Advt ಕೊಪ್ಪಳ ಜಿಲ್ಲೆ ಕನಕಗಿರಿ ಶಾಸಕ ಶಿವರಾಜ್ ತಂಗಡಗಿಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ದಾವಣಗೆರೆ ಉತ್ತರ ಶಾಸಕ ಎಸ್.ಎಸ್.ಮಲ್ಲಿಕರ್ಜುನಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣಚಿತ್ರದುರ್ಗದ ಚಳ್ಳಕೆರೆ ಶಾಸಕ … Continue reading *ಇಲ್ಲಿದೆ ನೂತನ ಸಚಿವರ ಪಟ್ಟಿ: ಇಂದು ಸಂಜೆಯೇ ಪ್ರಮಾಣವಚನ ಸ್ವೀಕಾರ*