*ಮತ್ತೆ ಮುಂದೂಡಲ್ಪಟ್ಟ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗಿದೆ. ಇಂದೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ನೂತನ ಸಚಿವರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈಗ ಇನ್ನೂ ಎರಡು ಮೂರು ದಿನ ಮುಂದೂಡಿಕೆಯಾಗಲಿದೆ ಎನ್ನಲಾಗಿದೆ.Home add -Advt ಹೈಕಮಾಂಡ್ ನಾಯಕರ ಅಲಭ್ಯತೆಯಿಂದಾಗಿ ನೂತನ ಸಚಿವರ ಪಟ್ಟಿಗೆ ಅಂಕಿತ ಹಾಕುವುದು ವಿಳಂಬವಾಗುತ್ತಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದು, ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಹೈಕಮಾಂಡ್ … Continue reading *ಮತ್ತೆ ಮುಂದೂಡಲ್ಪಟ್ಟ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed