*ಕೈತಪ್ಪಿದ ಸಚಿವ ಸ್ಥಾನ: ರಾಜೀನಾಮೆಗೆ ಮುಂದಾದ ಶಾಸಕ ಯಶವಂತರಾಯಗೌಡ, ಬೇಳೂರು ಗೋಪಾಲಕೃಷ್ಣ*

ಪ್ರಗತಿವಾಹಿನಿ ಸುದ್ದಿ: ಸಚಿವ ಸಂಪುಟ ವಿಸ್ತರಣೆ ವೇಳೆ ಹಲವು ಸಚಿವಾಕಾಂಕ್ಷಿಗಳಿಗೆ, ಹಿರಿಯ ಶಾಸಕರಿಗೆ ಮಂತ್ರಿ ಸ್ಥಾನ ಕೈತಪ್ಪಿದ್ದು, ಇದರಿಂದ ಬೇಸರಗೊಂಡಿರುವ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಹಾಗೂ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಮಾತನಾಡಿದ ಇಂಡಿ ಶಾಸಕ ಯಶವಂತರಾಯಗೌಡ, ಇನ್ನೆ ಕರೆ ಮಾಡಿ ಸಚಿವರ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆ. ಪ್ರಮಾಣವಚನಕ್ಕೆ ರೆಡಿ ಇರಿ ಎಂದು ಹೇಳಿ ಇಂದು … Continue reading *ಕೈತಪ್ಪಿದ ಸಚಿವ ಸ್ಥಾನ: ರಾಜೀನಾಮೆಗೆ ಮುಂದಾದ ಶಾಸಕ ಯಶವಂತರಾಯಗೌಡ, ಬೇಳೂರು ಗೋಪಾಲಕೃಷ್ಣ*