*BREAKING: ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಹಲವು ದಿನಗಳಿಂದ ಆರಂಭವಾಗಿದ್ದ ಚರ್ಚೆಗೆ ಕೊನೆಗೂ ತೆರೆಬಿದ್ದಿದೆ. ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ.Home add -Advt ಇಂದು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಸಚಿವ ಸಂಪುಟ ಪುನಾರಚನೆಗೆ ಸಮ್ಮತಿ ಸೂಚಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ಚರ್ಚಿಸಿ ಸಂಪುಟ ಪುನಾರಚನೆ ಮಾಡಿ ಎಂದು … Continue reading *BREAKING: ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್*