*ನಾಳೆ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರ ಎರಡು ಬೇಡಿಕೆಗಳಿಗೆ ಸಿಗುತ್ತಾ ಗ್ರೀನ್ ಸಿಗ್ನಲ್?*

ಪ್ರಗತಿವಾಹಿನಿ ಸುದ್ದಿ: ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆಗಳಿಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ನಾಳೆ ಸಂಜೆ 6 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕರೆ ಆಗಸ್ಟ್ ನಿಂದಲೇ ಜಾರಿಗೆ ಬರಲಿದೆ. ರಾಜ್ಯ … Continue reading *ನಾಳೆ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರ ಎರಡು ಬೇಡಿಕೆಗಳಿಗೆ ಸಿಗುತ್ತಾ ಗ್ರೀನ್ ಸಿಗ್ನಲ್?*