*ನಾಳೆ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರ ಎರಡು ಬೇಡಿಕೆಗಳಿಗೆ ಸಿಗುತ್ತಾ ಗ್ರೀನ್ ಸಿಗ್ನಲ್?*

ಪ್ರಗತಿವಾಹಿನಿ ಸುದ್ದಿ: ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರಿ ನೌಕರರ ಎರಡು ಪ್ರಮುಖ ಬೇಡಿಕೆಗಳಿಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ.Home add -Advt ನಾಳೆ ಸಂಜೆ 6 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. 7ನೇ ವೇತನ ಆಯೋಗ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕರೆ ಆಗಸ್ಟ್ ನಿಂದಲೇ ಜಾರಿಗೆ … Continue reading *ನಾಳೆ ಸಚಿವ ಸಂಪುಟ ಸಭೆ: ಸರ್ಕಾರಿ ನೌಕರರ ಎರಡು ಬೇಡಿಕೆಗಳಿಗೆ ಸಿಗುತ್ತಾ ಗ್ರೀನ್ ಸಿಗ್ನಲ್?*