*ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,”ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜನರ … Continue reading *ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ*