
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಪ್ರಸಕ್ತ ಸರಕಾರದ 15ನೇ ಸಚಿವಸಂಪುಟ ಸಭೆಯ ಮುಹೂರ್ತ ಫಿಕ್ಸ್ ಆಗಿದೆ.
ಬೆಳಗಾವಿಯಲ್ಲಿ ಡಿ.7, ಗುರುವಾರ ಸಂಜೆ 6 ಗಂಟೆಗೆ ಸಚಿವಸಂಪುಟ ಸಭೆ ನಡೆಯಲಿದೆ. ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಳದ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ 4ನೇ ದಿನ ಸುವರ್ಣ ವಿಧಾನಸೌಧದಲ್ಲೇ ಸಚಿವಸಂಪುಟ ಸಭೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ