ಬೆಳಗಾವಿಯಲ್ಲಿ ಸಚಿವ ಸಂಪುಟ ಸಭೆ: ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಪ್ರಸಕ್ತ ಸರಕಾರದ 15ನೇ ಸಚಿವಸಂಪುಟ ಸಭೆಯ ಮುಹೂರ್ತ ಫಿಕ್ಸ್ ಆಗಿದೆ. ಬೆಳಗಾವಿಯಲ್ಲಿ ಡಿ.7, ಗುರುವಾರ ಸಂಜೆ 6 ಗಂಟೆಗೆ ಸಚಿವಸಂಪುಟ ಸಭೆ ನಡೆಯಲಿದೆ. ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಳದ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ 4ನೇ ದಿನ ಸುವರ್ಣ ವಿಧಾನಸೌಧದಲ್ಲೇ ಸಚಿವಸಂಪುಟ ಸಭೆ ನಡೆಯಲಿದೆ. ಸುವರ್ಣ ವಿಧಾನ ಸೌಧದ ಸುತ್ತಲೂ ಕಲಂ 144 ಜಾರಿ