*ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮುಂದಿನ ವಾರ ಹಿಂದುಳಿದ ವರ್ಗಗಳ ಇಲಾಖಾ … Continue reading *ಸಚಿವ ಸಂಪುಟ ಸಭೆ ಚರ್ಚೆಯ ನಂತರ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ*