*ಸಚಿವ ಸಂಪುಟ ಸಭೆಯ ಮಹತ್ವದ ನಿರ್ಣಯಗಳು*

ಪ್ರಗತಿವಾಹಿನಿ ಸುದ್ದಿ: “117 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ (ಈ ಹಿಂದಿನ ಪೆರಿಫೆರಲ್ ರಿಂಗ್ ರಸ್ತೆ)ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಭೂಸಂತ್ರಸ್ತ ರೈತರಿಗೆ ಪರಿಹಾರ ಪಡೆಯಲು ನಾಲ್ಕು ಆಯ್ಕೆಗಳನ್ನು ಕಲ್ಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ರಾಜ್ಯ ಸರ್ಕಾರ ದೊಡ್ಡ ತೀರ್ಮಾನ ಕೈಗೊಂಡಿದ್ದು, ಈ … Continue reading *ಸಚಿವ ಸಂಪುಟ ಸಭೆಯ ಮಹತ್ವದ ನಿರ್ಣಯಗಳು*