*ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಹುಷಾರಾಗಿರಿ: ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಏಜೆನ್ಸಿಗಳ ಮೂಲಕ ರಾಜ್ಯ ಸರ್ಕಾರದ ಸಚಿವರ ಮೇಲೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸ್ಟಿಂಗ್ ಆಪರೇಷನ್ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ,ಮಾಹಿತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರು ಸಚಿವರನ್ನು ಟ್ರ್ಯಾಪ್ ಮಾಡಲು ಯತ್ನಿಸುತ್ತಿದ್ದಾರೆ. ಖಾಸಗಿ ಏಜೆನ್ಸಿ ಮೂಲಕ ಸ್ಟಿಂಗ್ ಆಪರೇಷನ್ ಮಾಡುತ್ತಿದ್ದಾರೆ. ಸಚಿವರೆಲ್ಲರೂ ಎಚ್ಚರದಿಂದ ಇರಿ ಎಂದು ಸಿಎಂ ವಾರ್ನಿಂಗ್ ನೀಡಿದ್ದಾರೆ. ಗುಪ್ತಚರ ಇಲಾಖೆ ವರದಿ ಆಧರಿಸಿ, ಯಾರ್ಯಾರ ಮೇಲೆ ಕಣ್ಣಿಡಲಾಗಿದೆ ಎಂಬ ಪಟ್ಟಿ … Continue reading *ಸ್ಟಿಂಗ್ ಆಪರೇಷನ್ ನಡೆಯುತ್ತಿದೆ ಹುಷಾರಾಗಿರಿ: ಸಚಿವರಿಗೆ ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed