*ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ … Continue reading *ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ಇಲ್ಲಿದೆ ಸಂಪೂರ್ಣ ಮಾಹಿತಿ*