*ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. • “ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2025″ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.• ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಆಹ್ವಾನಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರು ಸೇರಿದಂತೆ ವಿವಿಧ ಶಿಷ್ಟಾಚಾರದ ಬಗ್ಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲು ಸಚಿವ ಸಂಪುಟ ಅನುಮೋದಿಸಿದೆ.• PM KUSUM-B ಯೋಜನೆಯಡಿ Stand-alone / off Grid Solar Pump ಸ್ಥಾಪನೆಗೆ ಹಿಂದಿನ … Continue reading *ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು*