*ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧರಗಳನ್ನು ಕೈಗೊಳ್ಳಲಾಯಿತು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಸಭೆಯಲ್ಲಿ ಕೈಗೊಂಡ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಧಾರಗಳು:Home add -Advt 1.ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ … Continue reading *ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಇಲ್ಲಿದೆ ಸಂಪೂರ್ಣ ಮಾಹಿತಿ*