*ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧರಗಳನ್ನು ಕೈಗೊಳ್ಳಲಾಯಿತು.Home add -Advt ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಸಭೆಯಲ್ಲಿ ಕೈಗೊಂಡ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಧಾರಗಳು: 1.ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ … Continue reading *ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಇಲ್ಲಿದೆ ಸಂಪೂರ್ಣ ಮಾಹಿತಿ*