*7ನೇ ವೇತನ ಆಯೋಗದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ; ಸಚಿವರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳ ಕುರಿತು ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರಮುಖ ಅಂಶಗಳು ಹೀಗಿವೆ: • ಕಳೆದ ಸಚಿವ ಸಂಪುಟ ಸಭೆಯಲ್ಲಿ 147 ಟೆಂಡರ್‍ಗಳಿಗೆ ಟೆಂಡರ್ ಕರೆಯಲು ನೀಡಿರುವ ಆಡಳಿತಾತ್ಮಕ ಮಂಜೂರಾತಿಯ ಪೈಕಿ ಎಷ್ಟು ಟೆಂಡರ್ ಕರೆದು ಕೆಲಸ ಪ್ರಾರಂಭವಾಗಿದೆ ಎಂದು ಅವಲೋಕಿಸಿ, 94 ಪ್ರಸ್ತಾವಗಳಿಗೆ ಟೆಂಡರ್ ಗಳನ್ನು … Continue reading *7ನೇ ವೇತನ ಆಯೋಗದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ; ಸಚಿವರು ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed