*ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆರ್.ಐ.ಡಿ.ಎಫ್ – ಟ್ರಾಂಚ್ ೩೦ರಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ೧೫ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಕಟ್ಟಡ ಕಾಮಗಾರಿಗಳನ್ನು ರೂ.೭೫.೦೦ ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ೧. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ನಿವೇಶನ ಲಭ್ಯವಿರುವ (೧) ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ (೨) ಮಾರುತಿ … Continue reading *ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ಇಲ್ಲಿದೆ ಮಾಹಿತಿ*