*ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ಇಲ್ಲಿದೆ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆರ್.ಐ.ಡಿ.ಎಫ್ – ಟ್ರಾಂಚ್ ೩೦ರಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ೧೫ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಕಟ್ಟಡ ಕಾಮಗಾರಿಗಳನ್ನು ರೂ.೭೫.೦೦ ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.Home add -Advt ೧. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ನಿವೇಶನ ಲಭ್ಯವಿರುವ (೧) ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ … Continue reading *ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ: ಇಲ್ಲಿದೆ ಮಾಹಿತಿ*
Copy and paste this URL into your WordPress site to embed
Copy and paste this code into your site to embed