*ಯುಗಾದಿ ಬಳಿಕ ಸಂಪುಟ ಪುನರಚನೆ?*: *ಕೆಲವರಿಗೆ ಕೊಕ್ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ನಿನ್ನೆ ಕಾವೇರಿ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯನವರ ಆರೋಗ್ಯವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಚಾರಿಸಿದ್ದಾರೆ. ಈ ವೇಳೆ ಸಂಪುಟ ಪುನರಚನೆ ಮತ್ತು ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮಾಹಿತಿ ಪ್ರಕಾರ ಯುಗಾದಿ ಬಳಿಕ ಸಂಪುಟ ಪುನರಚನೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಪಕ್ಷದೊಳಗೆ ಚರ್ಚೆಯಾಗುತ್ತಿದೆ. ಒಂದುವೇಳೆ ಪುನರಚನೆಯಾದಲ್ಲಿ ಐದಾರು ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತಂತೆ ಯುಗಾದಿ ಬಳಿಕ ಅಂದ್ರೆ ಮುಂದಿನ ತಿಂಗಳು … Continue reading *ಯುಗಾದಿ ಬಳಿಕ ಸಂಪುಟ ಪುನರಚನೆ?*: *ಕೆಲವರಿಗೆ ಕೊಕ್ ಸಾಧ್ಯತೆ*