*ಸಂಪುಟ ಪುನಾರಚನೆ: ಖರ್ಗೆ ಜೊತೆ ಸಭೆ ಮಾಡಿದ ಶಾಸಕರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಂಪುಟ ಪುನಾರಚನೆ ಹಕ್ಕೋತ್ತಾಯಕ್ಕಾಗಿ ಕಾಂಗ್ರೆಸ್ ಶಾಸಕರು ದೆಹಲಿ ಯಾತ್ರೆ ಕೈಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಡಿದ್ದಾರೆ.  ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ನಿವಾಸದಲ್ಲಿ ಖರ್ಗೆ ಅವರನ್ನು ಭೇಟಿಯಾದ ಹಿರಿಯ ಶಾಸಕರು ಸಂಪುಟ ಪುನಾರಚನೆಗೆ ಮನವಿ ಮಾಡಿದ್ದಾರೆ. ಅಲ್ಲದೇ ಸಂಪುಟ ಪುನಾರಚನೆ ವೇಳೆ ತಮ್ಮನ್ನು ಪರಿಗಣಿಸುವಂತೆ ವಿನಂತಿಸಿಕೊಂಡಿದ್ದಾರೆ. ಇದಕ್ಕೆ ಖರ್ಗೆ ಸಹ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕರಾದ ಅಶೋಕ್ ಪಟ್ಟಣ, ಹಾಗೂ ಟಿಬಿ ಜಯಚಂದ್ರ ಸ್ಪಷ್ಟಡಿಸಿದ್ದಾರೆ.Home add -Advt ಎಐಸಿಸಿ … Continue reading *ಸಂಪುಟ ಪುನಾರಚನೆ: ಖರ್ಗೆ ಜೊತೆ ಸಭೆ ಮಾಡಿದ ಶಾಸಕರು*