*ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿಹಿ ಸುದ್ದಿ*
ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ ಚರ್ಚಿಸಿದರು.Home add -Advt ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ … Continue reading *ಹಳೆ ಪಿಂಚಣಿ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿಹಿ ಸುದ್ದಿ*
Copy and paste this URL into your WordPress site to embed
Copy and paste this code into your site to embed