*ಸಣ್ಣ ವಿಮಾನ ಪತನ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಸಣ್ಣ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಮೆರಿಕದ ಕ್ಯಾಲಿಫೋರ್ನಿಯಾದ ಫ್ರೆಸ್ನೋ ನಗರದಲ್ಲಿ ಈ ದುರಂತ ಸಂಭವಿಸಿದೆ. ಬ್ಲೈಥ್ ಅವೆನ್ಯೂದಲ್ಲಿರುವ ‘ಸಿಯೆರಾ ಸ್ಕೈ ಪಾರ್ಕ್’ ವಿಮಾನ ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದ್ದು, ರಕ್ಷಣಾ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.Home add -Advt ವಿಮಾನದಲ್ಲಿದ್ದ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. … Continue reading *ಸಣ್ಣ ವಿಮಾನ ಪತನ: ಇಬ್ಬರು ಸಾವು, ಇಬ್ಬರ ಸ್ಥಿತಿ ಗಂಭೀರ*