*ಅರ್ಜಿ ಆಹ್ವಾನ*

ಅತ್ಯುನ್ನತ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಮಾನ್ಯ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಮಟ್ಟ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.‘Prime Minister’s Award for Yoga for  ೨೦೨೫ ಪ್ರಶಸ್ತಿಗಾಗಿ ಅರ್ಜಿಗಳನ್ನು ಆನಲೈನ್ ವೆಬ್‌ಸೈಟ್: https://innovateindia.mygov.in/pm-yoga-awards -೨೦೨೫/ ಮೂಲಕ ಮಾರ್ಚ್ ೩೧, ೨೦೨೫ ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ … Continue reading *ಅರ್ಜಿ ಆಹ್ವಾನ*