*ಆಗಸ್ಟ್ 21 ರಂದು ಭಾರತ್‌ ಬಂದ್‌ ಗೆ ಕರೆ*

ಪ್ರಗತಿವಾಹಿನಿ ಸುದ್ದಿ: ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪನ್ನು ವಿರೋಧಿಸಿ ಆಗಸ್ಟ್ 21ರ ಬುಧವಾರದಂದು ಭಾರತ್‌ ಬಂದ್‌ ಘೋಷಿಸಲಾಗಿದೆ. ದೇಶದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ದಲಿತರು ಬುಧವಾರ ಪ್ರತಿಭಟನೆ ನಡೆಸಲಿದ್ದಾರೆ. ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಪದಾಧಿಕಾರಿಗಳು ಜಗದಲ್‌ಪುರದ ಎಲ್ಲಾ ಅಧಿಕಾರಿಗಳಿಗೆ ಮತ್ತು ವಿವಿಧ ಸಂಘಟನೆಗಳಿಗೆ ಪತ್ರದ ಮೂಲಕ ಆಗಸ್ಟ್ 21 ರಂದು ಭಾರತ್ ಬಂದ್‌ ಮಾಡಲಾಗುವುದು ಎಂದು ತಿಳಿಸಲಾಗಿದೆ.Home add -Advt ಸಣ್ಣ ವ್ಯಾಪಾರಿಗಳ … Continue reading *ಆಗಸ್ಟ್ 21 ರಂದು ಭಾರತ್‌ ಬಂದ್‌ ಗೆ ಕರೆ*