*ನಾಡದ್ರೋಹಿ ನಗರ ಸೇವಕರ ಸದಸ್ಯತ್ವವನ್ನು ರದ್ದು ಮಾಡಿ: ಡಿಸಿಗೆ ಕರವೇ ಒತ್ತಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಾಡದ್ರೋಹಿ ಧೋರಣೆ ತೋರಿದ ಮೂವರು ನಗರ ಸೇವಕರ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.‌ ಇಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೋಹಮ್ಮದ ರೋಷನ್ ಗೆ ಮನವಿ ಸಲ್ಲಿಸಲಾಯಿತು. ಪಾಲಿಕೆಯಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬಾರದು ಎಂದು ಪುಂಡಾಟಿಕೆ ಪ್ರದರ್ಶಿಸಿ ನಾಡವಿರೋಧಿ ಚಟುವಟಿಕೆ ನಡೆಸುತ್ತಿರುವ ಎಂ.ಇ.ಎಸ್. ನಗರ ಸೇವಕರಾದ ರವಿ ಸಾಳುಂಕೆ, ಶಿವಾಜಿ ಮಂಡೋಳಕರ, ವೈಶಾಲಿ ಭಾತಕಾಂಡೆ ಈ ಮೂವರ … Continue reading *ನಾಡದ್ರೋಹಿ ನಗರ ಸೇವಕರ ಸದಸ್ಯತ್ವವನ್ನು ರದ್ದು ಮಾಡಿ: ಡಿಸಿಗೆ ಕರವೇ ಒತ್ತಾಯ*