*ಪಡಿತರ ಚೀಟಿ ರದ್ದು: ಮುಖ್ಯಮಂತ್ರಿ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.  ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.  ಬಡ ಕುಟುಂಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ … Continue reading *ಪಡಿತರ ಚೀಟಿ ರದ್ದು: ಮುಖ್ಯಮಂತ್ರಿ ಖಡಕ್ ಸೂಚನೆ*