*ಕ್ಯಾನ್ಸರ್ ಔಷಧಿಗಳ ದರ ಕಡಿತ*: *ಪರಿಷ್ಕೃತ ಪಟ್ಟಿ ಪ್ರಕಟಿಸಿದ ಕೇಂದ್ರ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕ್ಯಾನ್ಸರ್‌ ಔಷಧಿಗಳ ಬೆಲೆಯಲ್ಲಿ ಭಾರಿ ಕಡಿತಗೊಳಿಸಲಾಗಿದ್ದು, ಸಾವಿರಕ್ಕೂ ಹೆಚ್ಚು ಔಷಧಿಗಳ ಪರಿಷ್ಕೃತ ದರ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಇಂದಿನಿಂದಲೇ ಭಾರತದಾದ್ಯಂತ 1,364 ಬಗೆಯ ಕ್ಯಾನ್ಸರ್ ವಿರೋಧಿ ಔಷಧಿಗಳ ಪರಿಷ್ಕೃತ MRP ಜಾರಿಗೆ ಬಂದಿದ್ದು, ಇದರಿಂದ ರೋಗಿಗಳಿಗೆ ಕ್ಯಾನ್ಸರ್ ಚಿಕಿತ್ಸೆ ಹೆಚ್ಚು ಕೈಗೆಟುಕುವಂತಾಗಲಿದೆ. ಅಗತ್ಯ ಚಿಕಿತ್ಸೆಗಳನ್ನು ಹೆಚ್ಚು ಸುಲಭವಾಗಿ ಲಭ್ಯವಾಗಿಸುವ ಉದ್ದೇಶದಿಂದ, 137 ಕ್ಯಾನ್ಸರ್ ಔಷಧಿಗಳ ಮೇಲಿನ ವ್ಯಾಪಾರ ಲಾಭಾಂಶಕ್ಕೆ (trade margins) ಮಿತಿ ವಿಧಿಸಲು ‘ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ’ (NPPA) ತೆಗೆದುಕೊಂಡ … Continue reading *ಕ್ಯಾನ್ಸರ್ ಔಷಧಿಗಳ ದರ ಕಡಿತ*: *ಪರಿಷ್ಕೃತ ಪಟ್ಟಿ ಪ್ರಕಟಿಸಿದ ಕೇಂದ್ರ ಸರ್ಕಾರ*