*ಕ್ಯಾನ್ಸರ್ ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ: ಡಾ. ಉಮೇಶ ಮಹಾಂತಶೆಟ್ಟಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ಯಾನ್ಸರ್ ಜಗತ್ತಿನ ಯಾವುದೇ ದೇಶವನ್ನು ಬಿಟ್ಟಿಲ್ಲ. ಇದೊಂದು ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ. ವಿಶ್ವದ ಜನಸಂಖ್ಯೆ 9 ಬಿಲಿಯನ್ ಇದ್ದು, ವರ್ಷಕ್ಕೆ ಶೇ. 20ರಷ್ಟು ಕ್ಯಾನ್ಸರ್ ರೋಗಿಗಳು ಕಂಡುಬರುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಇಂದು ಶೇ. 50ರಷ್ಟು ಇದೆ. ಭಾರತ ಮತ್ತು ಇತರ ದೇಶಗಳಲ್ಲಿಯೂ ಕೂಡ ಅದೇ ಪರಿಸ್ಥಿತಿ ಇದ್ದು, ಅದರಲ್ಲಿಯೂ ಮುಖ್ಯವಾಗಿ ಭಾರತದಲ್ಲಿ ಹೆಚ್ಚು ರೋಗಿಗಳು ಕ್ಯಾನ್ಸರನಿಂದ ಬಳಲುತ್ತಿದ್ದಾರೆ. ಸರಿಯಾದ ಸಮಯಕ್ಕೆ ತಪಾಸಣೆಗೊಳ್ಪಡದ ಕಾರಣ ಉಲ್ಬಣಗೊಂಡ ಅಥವಾ ಮೆಟಾಸ್ಟಾಟಿಕ್ ಕಾಯಿಲೆಗಳು ಪತ್ತೆಯಾಗುತ್ತಿವೆ. ಆದರೆ … Continue reading *ಕ್ಯಾನ್ಸರ್ ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ: ಡಾ. ಉಮೇಶ ಮಹಾಂತಶೆಟ್ಟಿ*
Copy and paste this URL into your WordPress site to embed
Copy and paste this code into your site to embed