*ಬಡವರಿಗೂ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್*

ಪುನೀತ್ ಹೃದಯಜ್ಯೋತಿ ಯೋಜನೆ: ಹಠಾತ್ ಹೃದಯಾಘಾತ ಚಿಕಿತ್ಸೆಗೆ ಒಟ್ಟು 86 ಉಪಕರಣಗಳು ಲಭ್ಯ ಪ್ರಹತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಜನ ಸಾಮಾನ್ಯರಿಗೆ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ವಿವಿಧ ಬಗೆಯ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರದ ವಿವಿಧ ಯೋಜನೆಯಡಿ, ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ ಕೈಗೆಟುಕುವ ಬೆಲೆಯಲ್ಲಿ ವಿಶ್ವದರ್ಜೆಯ ಕ್ಯಾನ್ಸರ್ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ … Continue reading *ಬಡವರಿಗೂ ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್*