*ಮತ್ತೊಂದು ಭೀಕರ ಅಪಘಾತ: ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಈಚರ್ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ಸಂಚಾರ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ಆಟೋದಲ್ಲಿದ್ದ ಮಣಿಕಂಠ, ಸುರೇಶ್, ಶ್ರೀನಿವಾಸ್ ಸಾವನ್ನಪ್ಪಿದ್ದಾರೆ.Home add -Advt ಮೃತರು ವೈಟ್ ಫೀಲ್ಡ್ ಮೂಲದವರು ಎಂದು ತಿಳಿದುಬಂದಿದೆ. ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬರುತ್ತಿದ್ದ ಕ್ಯಾಂಟರ್ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಟೈರ್ ಬ್ಲ್ಯಾಸ್ಟ್ ಆಗಿ ನಿಂತಿತ್ತು. ರಸ್ತೆ … Continue reading *ಮತ್ತೊಂದು ಭೀಕರ ಅಪಘಾತ: ಮೂವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed