*ಕ್ಯಾಂಟೋನಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ- ದಾಖಲೆಗಳ ಕ್ರೋಢಿಕರಣಕ್ಕೆ ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಕ್ಯಾಂಟೋನಮೆಂಟ್ ಸಿವ್ಹಿಲ್ ಪ್ರದೇಶಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವರ್ಗಾಯಿಸುವ ಕುರಿತಂತೆ ಜರುಗಿಸಲಾಗುವ ಜಂಟಿ ಸಮೀಕ್ಷೆಗೂ ಮುಂಚೆ ಅಗತ್ಯದ ದಾಖಲೆಗಳನ್ನು ಕ್ರೋಢೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ಜು.20) ಜರುಗಿದ ಕ್ಯಾಂಟೋನಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಕುರಿತ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ಯಾಂಟೋನಮೆಂಟ್ ವಸತಿಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಪ್ರಕ್ರಿಯೆಯು ಕ್ಲಿಷ್ಟಕರವಾದ ಕಾರ್ಯವಾಗಿದ್ದು, ಈ … Continue reading *ಕ್ಯಾಂಟೋನಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ- ದಾಖಲೆಗಳ ಕ್ರೋಢಿಕರಣಕ್ಕೆ ಡಿಸಿ ಮೊಹಮ್ಮದ್ ರೋಷನ್ ಸೂಚನೆ*