*ಕ್ಯಾಂಟೋನಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ- ದಾಖಲೆಗಳ ಕ್ರೋಢಿಕರಣಕ್ಕೆ ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಕ್ಯಾಂಟೋನಮೆಂಟ್ ಸಿವ್ಹಿಲ್ ಪ್ರದೇಶಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವರ್ಗಾಯಿಸುವ ಕುರಿತಂತೆ ಜರುಗಿಸಲಾಗುವ ಜಂಟಿ ಸಮೀಕ್ಷೆಗೂ ಮುಂಚೆ ಅಗತ್ಯದ ದಾಖಲೆಗಳನ್ನು ಕ್ರೋಢೀಕರಣ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.Home add -Advt ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ಜು.20) ಜರುಗಿದ ಕ್ಯಾಂಟೋನಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಕುರಿತ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ಯಾಂಟೋನಮೆಂಟ್ ವಸತಿಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಪ್ರಕ್ರಿಯೆಯು ಕ್ಲಿಷ್ಟಕರವಾದ … Continue reading *ಕ್ಯಾಂಟೋನಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ- ದಾಖಲೆಗಳ ಕ್ರೋಢಿಕರಣಕ್ಕೆ ಡಿಸಿ ಮೊಹಮ್ಮದ್ ರೋಷನ್ ಸೂಚನೆ*