*ಕ್ಯಾಂಟೋನ್ಮೆಂಟ್ ಮರಾಠಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಲಾಠಿ ತರಬೇತಿ ಕೇಂದ್ರಕ್ಕೆ ಚಾಲನೆ*

ಸ್ವಯಂ ರಕ್ಷಣೆಯ ಜೊತೆಗೆ ಆತ್ಮವಿಶ್ವಾಸ ಮತ್ತು ದೈಹಿಕ ಸಾಮರ್ಥ್ಯ ವೃದ್ಧಿಗೆ ಒತ್ತು; ಅಕ್ಟೋಬರ್‌ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಈಜು ತರಬೇತಿ ಘೋಷಣೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಕ್ಯಾಂಪ್ ಪ್ರದೇಶದಲ್ಲಿರುವ ಕ್ಯಾಂಟೋನ್ಮೆಂಟ್ ಮರಾಠಿ ಬಾಲಕ-ಬಾಲಕಿಯರ ಶಾಲೆಯಲ್ಲಿ ವಿದ್ಯಾರ್ಥಿನಿಯರ ಸ್ವಯಂ ರಕ್ಷಣೆ ಹಾಗೂ ದೈಹಿಕ ಸಬಲೀಕರಣಕ್ಕಾಗಿ ಲಾಠಿ ತರಬೇತಿ ಕೇಂದ್ರಕ್ಕೆ ಉತ್ಸಾಹಭರಿತ ವಾತಾವರಣದಲ್ಲಿ ಚಾಲನೆ ನೀಡಲಾಯಿತು. ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಸಕಲ ಮರಾಠಾ ಸಮಾಜದ ಸಂಯೋಜಕರಾದ ಕಿರಣ ಜಾಧವ್ ಅವರ ಹಸ್ತದಿಂದ ತರಬೇತಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ … Continue reading *ಕ್ಯಾಂಟೋನ್ಮೆಂಟ್ ಮರಾಠಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗಾಗಿ ಲಾಠಿ ತರಬೇತಿ ಕೇಂದ್ರಕ್ಕೆ ಚಾಲನೆ*