*ರಾಜ್ಯದಲ್ಲಿ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ: ಸಿಎಂ*

ಬೆಳಗಾವಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ₹ 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ₹ 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ … Continue reading *ರಾಜ್ಯದಲ್ಲಿ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ: ಸಿಎಂ*