*ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ವೈದ್ಯ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ವೇಗವಾಗಿ ಬಂದ ಕಾರು ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ-ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ಹಾದುಹೋಗುವ ಚೆನ್ನೈ-ಬೆಂಗಳುರು ಎಕ್ಸ್ ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಈ ಅಪಘಾತ ನಡೆದಿದೆ. ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ವೈದ್ಯ ಕೃಷ್ಣ ಜಗನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅನಂತಪುರಂ ನಿಂದ ಕುಪ್ಪ ಪಿಇಎಸ್ ಕಾಲೇಜಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. … Continue reading *ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು: ವೈದ್ಯ ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed