*ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ.  ಅಪಘಾತದಲ್ಲಿ ಶಾಸಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ಅಪಘಾತ ನಡೆದಿದೆ.  ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿರಿಯೂರು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಮಾಣಿ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗುವಿದಿ ಎಂದು ಗೊತ್ತಾಗಿದೆ. *ಆನೆ ದಾಳಿಗೆ ಮಹಿಳೆ ಸಾವು: ಈಶ್ವರ ಖಂಡ್ರೆ ಸಂತಾಪ* Home add -Advt