*ಕಾರು ಅಪಘಾತ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಸ್ನೇಹಿತ ಕೂಡ ಸಾವು*
ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಬಳಿ ಸಂಭವಿಸಿದ್ದ ಭೀಕರ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಅವರ ಸ್ನೇಹಿತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.Home add -Advt ಮೃತರನ್ನು ಈರಣ್ಣ ಶಿರಸಂಗಿ ಎಂದು ಗುರುತಿಸಲಾಗಿದೆ. ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಖನಿಜ ನಿಗಮದ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಸೇರಿ ಐವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ … Continue reading *ಕಾರು ಅಪಘಾತ: ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಸ್ನೇಹಿತ ಕೂಡ ಸಾವು*
Copy and paste this URL into your WordPress site to embed
Copy and paste this code into your site to embed