*ಭೀಕರ ಕಾರು ಅಪಘಾತ: ಮೂವರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಕನ್ನಾಳ್ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24) ರಾಜು ಬಿರಾದಾರ್ (23) ಎಂದು ಗುರುತಿಸಲಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ವಕೀಲ ಜಗದೀಶ್ ಮೇಲೆ ಹಲ್ಲೆಗೆ ಯತ್ನ: ದೂರು ದಾಖಲು*
Copy and paste this URL into your WordPress site to embed
Copy and paste this code into your site to embed