*ಭೀಕರ ಅಪಘಾತ; ತಿರುಪತಿಗೆ ಹೊರಟಿದ್ದ ನಾಲ್ವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.Home add -Advt ಸುರೇಶ್ (45), ಐಶ್ವರ್ಯ (22) ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದರೆ ಪ್ರಮಿಳಾ (28) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೃತ ನಾಲ್ವರೂ ಹಾವೇರಿಯ ಅಶ್ವಿನಿ ನಗರ ನಿವಾಸಿಗಳು. ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದರು. ಮಧ್ಯರಾತ್ರಿ 12:30ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಘಟನೆಯಲ್ಲಿ … Continue reading *ಭೀಕರ ಅಪಘಾತ; ತಿರುಪತಿಗೆ ಹೊರಟಿದ್ದ ನಾಲ್ವರು ದುರ್ಮರಣ*
Copy and paste this URL into your WordPress site to embed
Copy and paste this code into your site to embed